Ephesians 3

ಅನ್ಯಜನರ ಬೋಧಕನಾದ ಪೌಲನು

1ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ
3:1 ಎಫೆ. 3:13; ಕೊಲೊ. 1:24:
ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ
3:1 ಎಫೆ. 4:1; ಅ. ಕೃ. 23:18. ಫಿಲಿ. 1:7. 2 ತಿಮೊ. 1:8 ಇತ್ಯಾದಿ.
ಸೆರೆಯಾಳಾಗಿದ್ದಾನೆ.
2
3:2-3 ಎಫೆ. 1:10; ಕೊಲೊ. 1:25:
ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ
3:2-3 ವ. 7 ನೋಡಿರಿ.
ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,

3ಆತನು ಮರ್ಮವನ್ನು
3:3 ಅ. ಕೃ. 22:17,21; 26:18. ಗಲಾ. 1:12; 2 ಕೊರಿ. 12:1 ನೋಡಿರಿ.
ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು
3:3 ಎಫೆ. 1:9, 10 ನೋಡಿರಿ.
ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.
4ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು
3:4 2 ಕೊರಿ. 11:6 ನೋಡಿರಿ.
ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.
5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

6ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ
3:6 ಗಲಾ. 3:29 ನೋಡಿರಿ. ಯೆಹೂದ್ಯರೊಂದಿಗೆ
ದೇವಜನರೊಂದಿಗೆ ಸಹಬಾಧ್ಯರೂ
3:6 ಎಫೆ. 2:16:
ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
7ದೇವರು
3:7 ಎಫೆ. 3:20; 1:19 ನೋಡಿರಿ.
ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ
3:7 ಕೊಲೊ. 1:23,25. 2 ಕೊರಿ. 3:6 ನೋಡಿರಿ.
ನಾನು ಈ ಸುವಾರ್ತೆಗೆ ಸೇವಕನಾದೆನು.

8ಕ್ರಿಸ್ತನ
3:8-9 ಎಫೆ. 1:18; ರೋಮಾ. 2:4; 11:33:
ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು
3:8 ಅ. ಕೃ. 9:15:
ಅನ್ಯಜನರಿಗೆ ಸಾರುವ ಹಾಗೆಯೂ
9ಹಾಗೂ
3:9 ಎಫೆ. 3:2,3:
ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ
3:9 ಕೊಲೊ. 1:26:
ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು
3:9 1 ಕೊರಿ. 15:9:
ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.

10
This verse is empty because in this translation its contents have been moved to form part of verse Eph 3:11.
In this translation, this verse contains text which in some other translations appears in verses Eph 3:10-Eph 3:11.
11
3:10-11 ಎಫೆ. 1:11:
ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ
3:10-11 ಅಥವಾ ನಿತ್ಯವಾದ ಉದ್ದೇಶದ ಪ್ರಕಾರ.
ನಿತ್ಯಸಂಕಲ್ಪದ ಮೇರೆಗೆ ತನ್ನ
3:10-11 ರೋಮಾ. 11:33:
ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ
3:10-11 ಎಫೆ. 1:21. ಎಫೆ. 6:12:
ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.

12
3:12 ಎಫೆ. 2:18:
ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ
3:12 ಇಬ್ರಿ. 4:16; 10:19:
ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
13ಆದ್ದರಿಂದ
3:13 ವ. 1 ನೋಡಿರಿ.
ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
3:13 2 ಕೊರಿ. 1:6:
ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.

ಎಫೆಸದವರಿಗಾಗಿ ಪ್ರಾರ್ಥನೆ

14
This verse is empty because in this translation its contents have been moved to form part of verse Eph 3:15.
In this translation, this verse contains text which in some other translations appears in verses Eph 3:14-Eph 3:15.
15ಹೀಗಿರಲಾಗಿ
3:14-15 ಅಥವಾ, ಪ್ರತಿ ಜನವೂ ತನ್ನ ಮೂಲಜನಕನಿಂದ ಹೆಸರು ತೆಗೆದುಕೊಳ್ಳುತ್ತದಷ್ಟೆ; ಯಾವಾತನು ದೇವಜನರಾದ ನಮಗೆ ಮೂಲ ಜನಕನಾಗಿದ್ದಾನೋ.
ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಕುಟುಂಬವು ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
16ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ
3:16 ಎಫೆ. 6:10; ಫಿಲಿ. 4:13; ಕೊಲೊ. 1:11:
ವಿಶೇಷಬಲವನ್ನು ಹೊಂದುವಂತೆಯೂ,

17
3:17 ಎಫೆ. 2:22:
ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು
3:17 ವ. 8:
ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.
18
3:18 ಅಥವಾ, ಆ ಸತ್ಯರ್ಥದ.
ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
19ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು,
3:19 ಎಫೆ. 1:23; ಕೊಲೊ. 2:10:
ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

20
3:20 ವ. 7:
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ
3:20 2 ಕೊರಿ. 9:8:
ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
3:21 ರೋಮಾ. 11:36:
ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

21

Copyright information for KanULB