‏ 1 Chronicles 18:17

17ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.
ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.
Copyright information for KanKSB