1 Kings 21:6
6ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು.
Copyright information for
KanKSB