‏ Amos 5:25-27

25ಇಸ್ರಾಯೇಲಿನ ಮನೆತನದವರೇ,
ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?
26ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ
ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ
ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ
ನೀವೇ ಹೊತ್ತುಕೊಂಡು ಹೋಗಬೇಕಾಗುವುದು.
27ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,
ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.
Copyright information for KanKSB