‏ Amos 9:11

ಇಸ್ರಾಯೇಲಿನ ಪುನಃಸ್ಥಾಪನೆ

11ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ
ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ.
ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ
ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.
Copyright information for KanKSB