‏ Daniel 11:31

31ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.
Copyright information for KanKSB