‏ Deuteronomy 1:36

36ಯೆಫುನ್ನೆಯ ಮಗ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸಿದ್ದರಿಂದ, ಅವನು ಸಂದರ್ಶಿಸಿದ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು,” ಎಂದರು.
Copyright information for KanKSB