‏ Deuteronomy 15:11

11ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.
Copyright information for KanKSB