‏ Deuteronomy 17:7

7ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Copyright information for KanKSB