‏ Deuteronomy 21:23

23ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
Copyright information for KanKSB