‏ Deuteronomy 22:24

24ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
Copyright information for KanKSB