‏ Deuteronomy 30:12

12“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ.
Copyright information for KanKSB