‏ Deuteronomy 32:21

21ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು.
ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು.
ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು.
ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
Copyright information for KanKSB