‏ Deuteronomy 32:4

4ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು.
ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ.
ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು,
ನೀತಿವಂತರೂ ಯಥಾರ್ಥರೂ ಆದ ದೇವರು.
Copyright information for KanKSB