‏ Deuteronomy 5:16

16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.
Copyright information for KanKSB