‏ Deuteronomy 6:5

5ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
Copyright information for KanKSB