‏ Exodus 12:17-18

17“ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು. 18ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
Copyright information for KanKSB