‏ Exodus 16:4

4ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.
Copyright information for KanKSB