‏ Exodus 19:13

13ಯಾರೂ ಅಂಥವರನ್ನು ಮುಟ್ಟಬಾರದು. ಮುಟ್ಟಿದ ಪಶುವಾಗಲಿ, ಮನುಷ್ಯನಾಗಲಿ ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು.’ ದೀರ್ಘವಾಗಿ ತುತೂರಿ ಊದುವ ಸಮಯದಲ್ಲಿ ಅವರು ಬೆಟ್ಟದ ಬಳಿಗೆ ಬರಬೇಕು,” ಎಂದರು.
Copyright information for KanKSB