‏ Exodus 24:8

8ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.
Copyright information for KanKSB