‏ Exodus 32:1

ಚಿನ್ನದ ಕರು

1ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.
Copyright information for KanKSB