Ezekiel 37:14
14ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”
Copyright information for
KanKSB