‏ Genesis 2:3

3ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.
Copyright information for KanKSB