‏ Genesis 21:12

12ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.
Copyright information for KanKSB