‏ Genesis 22:17

17ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
Copyright information for KanKSB