‏ Genesis 24:7

7ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.
Copyright information for KanKSB