‏ Genesis 26:4

4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.
Copyright information for KanKSB