‏ Hosea 1:10

10“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.
Copyright information for KanKSB