Hosea 2:23
23ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು.
‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು.
ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು,
‘ನೀವು ನನ್ನ ಜನರು,’ ಎಂದು ಹೇಳುವೆನು.
ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.
Copyright information for
KanKSB