‏ Isaiah 1:9

9ಸೇನಾಧೀಶ್ವರ ಯೆಹೋವ ದೇವರು
ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ,
ನಾವು ಸೊದೋಮಿನಂತೆ ಆಗುತ್ತಿದ್ದೆವು,
ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
Copyright information for KanKSB