‏ Isaiah 10:22

22ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ,
ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು.
ಅವರ ಅಳಿವು ಶಾಸನಬದ್ಧವಾದುದು;
ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.
Copyright information for KanKSB