‏ Isaiah 26:19

19ಆದರೆ ಮೃತರಾದ ನಿನ್ನ ಜನರು ಬದುಕುವರು.
ಅವರ ದೇಹಗಳು ಏಳುವುವು.
ಧೂಳಿನ ನಿವಾಸಿಗಳೇ,
ಎಚ್ಚೆತ್ತು ಹರ್ಷಧ್ವನಿಗೈಯಿರಿ!
ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು.
ಭೂಮಿಯು ಸತ್ತವರನ್ನು ಹೊರಪಡಿಸುವುದು.
Copyright information for KanKSB