‏ Isaiah 26:20

20ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ,
ಬಾಗಿಲನ್ನು ಮುಚ್ಚಿಕೊಳ್ಳಿರಿ.
ಸ್ವಲ್ಪ ಹೊತ್ತು ರೋಷವು
ಹಾದುಹೋಗುವ ತನಕ ಅಡಗಿಕೊಂಡಿರಿ.
Copyright information for KanKSB