Isaiah 27:9
9ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ,
ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ
ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು
ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.
Copyright information for
KanKSB