‏ Isaiah 29:18-19

18ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು
ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ,
ಅಂಧಕಾರದೊಳಗಿಂದಲೂ ಕಾಣುವುವು.
19ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು.
ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.
Copyright information for KanKSB