‏ Isaiah 34:4

4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು.
ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು.
ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ,
ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ
ತಾರಾಮಂಡಲವೆಲ್ಲಾ ಬಾಡಿ ಬೀಳುವದು.
Copyright information for KanKSB