‏ Isaiah 49:10

10ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು.
ಝಳವೂ, ಬಿಸಿಲೂ ಬಡಿಯದು.
ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ,
ನೀರುಕ್ಕುವ ಒರತೆಗಳ ಬಳಿಗೆ ತರುವರು.
Copyright information for KanKSB