Isaiah 49:8
ಇಸ್ರಾಯೇಲಿನ ಪುನಃಸ್ಥಾಪನೆ
8ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ.ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ.
ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ,
ಹಾಳಾಗಿರುವ ಸ್ಥಳಗಳನ್ನು
ಸೊತ್ತಾಗಿ ಹೊಂದುವುದಕ್ಕೂ,
ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.
Copyright information for
KanKSB