‏ Isaiah 52:11

11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ,
ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.
ಅವಳ ಮಧ್ಯದಿಂದ ಹೊರಗೆ ಹೋಗಿರಿ.
ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.
Copyright information for KanKSB