‏ Isaiah 52:15

15ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು.
ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.
ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು,
ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.
Copyright information for KanKSB