Isaiah 52:5
5“ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ.
ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ.
ನನ್ನ ನಾಮವು ಪ್ರತಿದಿನವೂ ಎಡೆಬಿಡದೆ
ದೂಷಣೆಗೆ ಗುರಿಯಾಗಿದೆ!
ಎಂದು ಯೆಹೋವ ದೇವರು ಹೇಳುತ್ತಾರೆ.
Copyright information for
KanKSB