Isaiah 53:12
12ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನುಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು.
ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು,
ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು.
ಅನೇಕರ ಪಾಪವನ್ನು ಹೊತ್ತುಕೊಂಡು
ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.
Copyright information for
KanKSB