‏ Isaiah 53:7

7ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು.
ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ,
ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ
ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
Copyright information for KanKSB