‏ Isaiah 55:3

3ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ,
ಆಲಿಸಿದರೆ ಬದುಕಿ ಬಾಳುವಿರಿ.
ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು
ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
Copyright information for KanKSB