‏ Isaiah 6:3

3ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು.
ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.
Copyright information for KanKSB