‏ Isaiah 66:1

ನ್ಯಾಯತೀರ್ಪು ಮತ್ತು ನಿರೀಕ್ಷಣೆ

1ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ,
ಭೂಮಿಯೇ ನನ್ನ ಪಾದ ಪೀಠ,
ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ?
ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
Copyright information for KanKSB