‏ Isaiah 7:14

14ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
Copyright information for KanKSB