‏ Jeremiah 31:15

15ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ,
ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ.
ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ,
ಆದರಣೆ ಹೊಂದದೆ ಹೋಗಿದ್ದಾಳೆ.
ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”
Copyright information for KanKSB