Jeremiah 9:24
24ಆದರೆ ಹೆಚ್ಚಳ ಪಡುವವನು,
ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ,
ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು
ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ.
ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,”
ಎಂದು ಯೆಹೋವ ದೇವರು ಹೇಳುತ್ತಾರೆ.
Copyright information for
KanKSB