‏ John 13:16

16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
Copyright information for KanKSB